ಗ್ರಾಹಕರು ನಿಗದಿತ ವೇಳೆಯಲ್ಲಿ ಬಿಲ್ ಪಾವತಿಸಿ: ಜೆಸ್ಕಾಂ
ಮಸ್ಕಿ: ಮಸ್ಕಿ ತಾಲೂಕಿನ ವಿದ್ಯುತ್ ಗ್ರಾಹಕರಿಗೆ ಮಾಸಿಕ ವಿದ್ಯುತ್ ಬಿಲ್ಲನ್ನು ನಿಗದಿತ ದಿನಾಂಕದೊಳಗೆ ಪಾವತಿ ಮಾಡಬೇಕು, ಇಲ್ಲವಾದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುವುದು ಎಂದು ಜೆಸ್ಕಾಂನ ಮಸ್ಕಿ ಕಾರ್ಯ ಮತ್ತು ಪಾಲನೆ, ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸದ್ದಾರೆ. …
ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗೆ ಒಗ್ಗಟ್ಟಾಗಿ ಕೆಲಸ ಮಾಡಿ: ಬಿಎನ್. ವಿಶ್ವನಾಥ ನಾಯಕ
ಯಾದಗಿರಿ: ನಾಡು ನುಡಿ ನೆಲ ಜಲ ರಕ್ಷಣೆ ಮಾಡಲು ಹೋರಾಟ ಮಾಡಿ ಜಯ ಕರ್ನಾಟಕ ಸಂಘಟನೆ ಬಲಪಡಿಸುವಂತೆ ಜಿಲ್ಲಾಧ್ಯಕ್ಷ ಬಿಎನ್. ವಿಶ್ವನಾಥ ನಾಯಕ ಕರೆ ನೀಡಿದರು. ವಡಗೇರಿ ಪಟ್ಟಣದಲ್ಲಿ ಜರುಗಿದ ಜಿಲ್ಲಾ ಸಮಿತಿ ಸಭೆಯಲ್ಲಿ ವಡಗೇರಿ ತಾಲ್ಲೂಕಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣ…
ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ: ಶಾಸಕ ಚನ್ನಾರಡ್ಡಿ ಪಾಟೀಲ್ ಸೂಚನೆ
ಸತ್ಯಕಾಮ ವಾರ್ತೆ ಯಾದಗಿರಿ: ನಿಗದಿತ ಅವಧಿಯಲ್ಲಿ ಕಾಮಗಾರಿಮುಗಿಸಬೇಕು ಮತ್ತು ಗುಣಮಟ್ಟದಲ್ಲಿ ಆಗಬೇಕು. ಈ ಕಟ್ಟಡ ಬಹುಕಾಲ ಬಾಳಿಕೆ ಬರುವಂತೆಯೇ ನಿರ್ಮಿಸಿ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ರಾಮಸಮುದ್ರದಲ್ಲಿಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ 2023-24 ನೇ…
ಗರೂರ ಬಿ ಗ್ರಾಮದಲ್ಲಿ ದೈತ್ಯಾಕಾರದ ಮೊಸಳೆ ಪತ್ತೆ
ವರದಿ : ಸುರೇಶ ಕೊಟಗಿ. ಸತ್ಯಕಾಮ ವಾರ್ತೆ ಕಲಬುರಗಿ: ಅಫ್ಜಲಪುರ ತಾಲೂಕಿನ ಗರೂರ್ (ಬಿ) ಗ್ರಾಮದ ಹಳ್ಳ ಒಂದರಲ್ಲಿ ದೈತ್ಯಾಕಾರದ ಮೊಸಳೆ ಗುರುವಾರ ಬೆಳಗಿನ 3:00ಗೆ ದಿಡೀರನೆ ಪ್ರತ್ಯಕ್ಷವಾಗಿದ್ದ ಹಿನ್ನೆಲೆ ಗ್ರಾಮಸ್ಥರು ಹಾ+ಗೂ ರೈತರು ತುಂಬಾ ಭಯಭೀತರಾದ ಪ್ರಕರಣ ಒಂದು ಜರುಗಿದೆ. ಗ್ರಾಮಸ್ಥರು…
ಶಾಲಾ ಮಕ್ಕಳ ಜೀವದ ಜೋತೆಗೆ ಚೆಲ್ಲಾಟವಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು..!
ವರದಿ: ಕುದಾನ್ ಸಾಬ್ ಸತ್ಯಕಾಮ ವಾರ್ತೆ ಯಾದಗಿರಿ: ಮಕ್ಕಳು ಯಾವುದೇ ಸಮಸ್ಯೆ ಇಲ್ಲದೆ ಶಾಲೆಯನ್ನು ತಲುಪುತ್ತಾರೆ ಎಂದು ಶಾಲಾ ಬಸ್ ನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುತ್ತಾರೆ, ಆದರೆ ಪೋಷಕರಿಗೆ ವಾಹನದಲ್ಲಿ ಓಡಾಡುವ ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ…
ನಾಳೆ ಯಾದಗಿರಿ ಜಿಲ್ಲಾ ಕಛೇರಿಗೆ ಮುತ್ತಿಗೆ ಹಾಕುವುದರ ಮೂಲಕ ಪ್ರತಿಭಟನೆ MRPS ಅಧ್ಯಕ್ಷ ರವಿ ಬುರನ್ನೊಳ್
ಸತ್ಯಕಾಮ ವಾರ್ತೆ ಗುರುಮಠಕಲ್: ಪಟ್ಟಣದ ಇಂದಿರಾ ನಗರ ಬಡಾವಣೆಯ ಅಲೆಮಾರಿ ಜನಾಗಂದ ಬುಡಗ ಜಂಗಮ ಜಾತಿಯ ಸಾಯಮ್ಮ ತಂ/ ಭೀಮಪ್ಪ ಸಿರಿಗಿರಿ ವಯಸ್ಸು ೧೫ ವರ್ಷ ಮತ್ತು ಶ್ಯಾಮಮ್ಮ ತಂ/ ಯಲ್ಲಪ್ಪ ಇಬ್ಬರು ಚಿಂದಿ ಆಯುವ ಕೆಲಸ ಮಾಡುತ್ತಿದ್ದು, ಇಬ್ಬರ ಸಾವು…
ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಜನ್ಮ ದಿನ : ಕಲಿಕಾ ಸಲಕರಣೆ ವಿತರಣೆ
ಸತ್ಯಕಾಮ ವಾರ್ತೆ ಗುರುಮಠಕಲ್: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ 58 ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಅಭಿಮಾನಿಗಳ ಬಳಗದ ಅಧ್ಯಕ್ಷ ನರಸಿಂಹಲು ಗಂಗನೋಳ್ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷಾ ಪ್ಯಾಡ್ ವಿತರಣೆ ಮಾಡಲಾಯಿತು. ಇಲ್ಲಿನ ಬಾಲಕೀಯರ ಸರ್ಕಾರಿ ಪದವಿ…
ಜೆಡಿಎಸ್ ಮುಖಂಡ ವೀರೇಶ ವಿಶ್ವಕರ್ಮ ಸಂಗಡಿಗರಿಂದ ಮುಗಳಖೋಡಕ್ಕೆ ಪಾದಯಾತ್ರೆ.
ಸತ್ಯಕಾಮ ವಾರ್ತೆ ಗುರುಮಠಕಲ್: ವಿಧಾನಸಭಾ ಚುನಾವಣೆಯಲ್ಲಿ ಶರಣಗೌಡ ಕಂದಕೂರ ಅವರು ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಬುದೂರು ಗ್ರಾಮದ ಶಿವಾಲಯ ದೇವಸ್ಥಾನದಿಂದ ಮುಗಳಖೋಡಕ್ಕೆ ಪಾದಯಾತ್ರೆ ಕೈಗೊಳ್ಳಲಾಗಿದೆ.
ಕೃಷಿ ಇಲಾಖೆಯಿಂದ ಕೊಡಮಾಡುವ ರೈತರ ಸಲಕರಣೆಗಳು ಕಳಪೆ, ಕಂಪೆನಿಗಳಿದ ರೈತರಿಗೆ ಭಾರಿ ವಂಚನೆ;
ಸತ್ಯಕಾಮ ವಾರ್ತೆ ಯಾದಗಿರಿ: ಜಿಲ್ಲಾದ್ಯಂತ ಕಳಪೆ ಗುಣಮಟ್ಟದ ನೀರಾವರಿ ಸ್ಪಿಂಕ್ಲರ್ ಪೈಪ್ ಗಳನ್ನು ವಿವಿಧ ಕಂಪನಿಯವರು ಪೂರೈಸಿದ್ದು ಈ ಬ್ರಷ್ಟಾಚಾರದ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವಾಸುದೇವ ಮೇಟಿ ಬಣದ ಜಿಲ್ಲಾದ್ಯಕ್ಷ ಮಲ್ಲನಗೌಡ ಹಗರಟಗಿ…
ಪಿಡಿಓ’ಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಳ್ಳಿಗಳಲ್ಲಿ ವಾಸಿಸಬೇಕು; ಲೋಕಾಯುಕ್ತ ಬಿ.ಎಸ್ ಪಾಟೀಲ್
ಅಂಬೇಡ್ಕರ್ ವೃತ್ತ ಅರ್ಧ ಕಾಮಗಾರಿ, ಪುರಸಭೆ ಮುಖ್ಯಾಧಿಕಾರಿ ವಿರುದ್ಧ ದೂರು ಸತ್ಯಕಾಮ ವಾರ್ತೆ ಮುದ್ದೇಬಿಹಾಳ: ಇಲ್ಲಿನ ಕರ್ನಾಟಕ ಕೋ-ಆಪರೇಟಿವ್ ಬ್ಯಾಂಕ್ ಸಭಾ ಭವನದಲ್ಲಿ ಸಾರ್ವಜನಿಕರಿಂದ ಕೆಲ ಇಲಾಖೆಗಳ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನಲೆಯಲ್ಲಿ ಸೋಮವಾರ ಕರ್ನಾಟಕ ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು…