ಮೇ ತಿಂಗಳಿಂದ ಜುಲೈ 20 ರ ವರೆಗೆ 20 ಲಕ್ಷಕ್ಕೂ ಹೆಚ್ಚು ಹಣ ವಸೂಲಿ: ಜಿಲ್ಲಾಧಿಕಾರಿ
ಖನಿಜ ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ, ಇಲ್ದಿದ್ರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಮೇ ತಿಂಗಳಿಂದ ಜುಲೈ 20 ರ ವರೆಗೆ 20 ಲಕ್ಷದ 2 ಸಾವಿರ ರೂ ವಸೂಲಿ: ಜಿಲ್ಲಾಧಿಕಾರಿ ಸತ್ಯಕಾಮ ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಅನಧಿಕೃತ ಮರಳು…
ಎಲ್ಲ ಸಿದ್ದಾಂತಗಳನ್ನು ಬದಿಗೊತ್ತಿ, ಈಗೇನಿದ್ದರೂ ಬರೀ ಅವಕಾಶವಾದ
ಸಮತಾವಾದ, ಸಮಾಜವಾದ ಇವಾವುದೂ ಇಲ್ಲ. ಈಗೇನಿದ್ದರೂ ಎಲ್ಲ ಸಿದ್ದಾಂತಗಳನ್ನು ಬದಿಗೊತ್ತಿ ಬರೀ ಅವಕಾಶಕ್ಕಾಗಿ ಕಾಯುವುದು ಅದೇ ಅವಕಾಶವಾದ. ಈ ವಿಚಾರ ಇತ್ತೀಚೆಗೆ ಮತ್ತೊಮ್ಮೆ ರುಜುಗೊಂಡುದು ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಾಗ. ಬಿಜೆಪಿ ಈ ಬಾರಿ 400 ಸ್ಥಾನಗಳನ್ನು…
ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ
ಸತ್ಯಕಾಮ ವಾರ್ತೆ ಯಾದಗಿರಿ : ನಾರಾಯಣಪೂರ ಆಣೆಕಟ್ಟೆಯ ಕೆಳಭಾಗದ ಕೃಷ್ಣಾ ನದಿ ಪಾತ್ರದ ಹತ್ತಿರದಲ್ಲಿರುವ ಗ್ರಾಮಗಳ ಜನ ಜಾನುವಾರುಗಳ ಸುರಕ್ಷತೆಯ ಮುಂಜಾಗ್ರತಾ ಕ್ರಮವಾಗಿ ಮುನ್ಸೂಚನೆ ನೀಡಲಾಗುತ್ತಿದೆ ಎಂದು ನಾರಾಯಣಪೂರ ಕೃ.ಭಾ.ಜ.ನಿ.ನಿ ಅಧೀಕ್ಷಕ ಅಭಿಯಂತರರು ಅವರು ತಿಳಿಸಿದ್ದಾರೆ. 2024-25ನೇ ಸಾಲಿನ ಮುಂಗಾರು ಪ್ರಾರಂಭವಾಗಿದ್ದು,…
ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಆಯೆಷಾ ಖಾನಂ ಅವರಿಗೆ ಸನ್ಮಾನ
ಸತ್ಯಕಾಮ ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಆಯೆಷಾ ಖಾನಂ ಅವರನ್ನು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಪದಾಧಿಕಾರಿಗಳಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಆಯೆಷಾ ಖಾನಂ ಅವರು, ಸರಕಾರವು ಮಹಿಳೆಯನ್ನು ಗುರುತಿಸಿ…
ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ
ಮೊಹರಂ ಆಚರಣೆಗೆ ಕಳೆ ಹೆಚ್ಚಿಸಿದ ಮುಂಗಾರು ಮಳೆ ಉತ್ತಮ ಮಳೆ ಬೆಳೆ ನಿರೀಕ್ಷೆ ತಂದ ಖುಷಿ, ಸರ್ವ ಧರ್ಮಿಯರ ಮೊಹರಂ ಖರೀದಿ ಜೋರು. ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ ವರದಿ: ಪ್ರೀತಿ ಪಿ ರಾಠಿ ಸತ್ಯಕಾಮ ವಾರ್ತೆ ನಾರಾಯಣಪೂರ: ಈ…
ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮವಹಿಸಿ: ಬಸವರಾಜ್ ಶರಬೈ
ಸತ್ಯಕಾಮ ವಾರ್ತೆ ಯಾದಗಿರಿ: ಮಳೆಗಾಲ ಪ್ರಾರಂಭವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದಷ್ಟಿಯಿಂದ ಸಾಂಕ್ರಾಮಿಕ ರೋಗಗಳನ್ನು ಎಲ್ಲ ರೀತಿಯಿಂದಲೂ ನಿಯಂತ್ರಿಸುವ ಅವಶ್ಯಕತೆ ಇದ್ದು, ತಾಲೂಕಿನ ಎಲ್ಲ ಪಂಚಾಯಿತಿ ಅಭಿವದ್ಧಿ ಅಧಿಕಾರಿಗಳು ಮುಂಜಾಗ್ರತೆ ಕ್ರಮ ವಹಿಸುವಂತೆ ಯಾದಗಿರಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಶರಬೈ…
ಕನಕ ನೌಕರರ ಸಂಘದ ಸಂಘಟನೆ ಬಲಗೊಳಿಸಿ:ಬಸವರಾಜ್ ಪಾಟೀಲ್ ಕೊಂಕಲ್
ಸತ್ಯಕಾಮ ವಾರ್ತೆ ಯಾದಗಿರಿ: ಕನಕ ನೌಕರರ ಸಂಘದ ಸಂಘಟನೆಯನ್ನು ಬಲಗೊಳಿಸಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕಲಬುರ್ಗಿ ವಿಭಾಗೀಯ ಕನಕ ನೌಕರ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ್ ಕೂಂಕಲ್ ಹೇಳಿದರು. ಭಾನುವಾರ ಯಾದಗಿರಿ ಪಟ್ಟಣದ ಕುರುಬ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಯಾದಗಿರಿ ಜಿಲ್ಲಾ…
ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ : ಉಮೇಶ್ ಮುದ್ನಾಳ ಆರೋಪ
ಹದಗೆಟ್ಟ ಜಿಲ್ಲಾ ಪೊಲೀಸ್ ಕಾನೂನು ಸುವ್ಯವಸ್ಥೆ ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ ಬಡ ರೈತ ಕುಟುಂಬದ ಮೇಲೆ ಪ್ರಭಾವಿಗಳಿಂದ ಮಾರಣಾಂತಿಕ ಹಲ್ಲೆ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಡ ರೈತನ ಆರೋಗ್ಯ ವಿಚಾರಿಸಿದ ಉಮೇಶ್ ಮುದ್ನಾಳ್ ಸತ್ಯಕಾಮ ವಾರ್ತೆ ಯಾದಗಿರಿ: ಜಮೀನಿನ…
2000 ಲೈನ್ಮೆನ್ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ
ಆರ್ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ದಾಖಲೆ ವಿದ್ಯುತ್ ಉತ್ಪಾದನೆ ಸತ್ಯಕಾಮ ವಾರ್ತೆ ರಾಯಚೂರು: ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್ಮೆನ್ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ…
ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ
ಐದನೇ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಜೋಡಾಟ-ರಥೋತ್ಸವ ಸೇರಿ ಹಲವು ಆಕರ್ಷಣೆ ಸತ್ಯಕಾಮ ವಾರ್ತೆ ಬೆಂಗಳೂರು: ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ 'ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ'ವನ್ನು ಆಚರಣೆ ಮಾಡುತ್ತಿದ್ದು, ಈ ಸಲ ಬೆಂಗಳೂರಿನಲ್ಲಿ ಅದು ಎಂದಿಗಿಂತ…