ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಹೇಳಿದ್ದೇನು
ಸತ್ಯಕಾಮ ವಾರ್ತೆ ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ ಸಾರ್ವಜನಿಕರು ಆತಂಕ ಪಡಬೇಕಿಲ್ಲ. ಇದು ಆಕ್ಸಿಜನ ಟ್ಯಾಂಕ್ ತುಂಬಿದ ನಂತರ ಅದರ ಒತ್ತಡವನ್ನು ಗ್ಯಾಸ್ ರೂಪದಲ್ಲಿ ಹೊರಹಾಕುವ…
ಸರ್ಕಾರಿ ನೌಕರರ ಗಮನಕ್ಕೆ
ಅಪರಿಚಿತ ವ್ಯಕ್ತಿ ಸರ್ಕಾರಿ ಅಧಿಕಾರಿ, ನೌಕರರಿಗೆ ಹೆದರಿಸಿ ವಂಚನೆ: ಸತ್ಯಕಾಮ ವಾರ್ತೆ ಯಾದಗಿರಿ : ಅಪರಿಚಿತ ವ್ಯಕ್ತಿಗಳು ಸರ್ಕಾರಿ ಅಧಿಕಾರಿ, ನೌಕರರ ಹೆಸರು ಮೊಬೈಲ್ ಸಂಖ್ಯೆಗಳನ್ನು ತಿಳಿದುಕೊಂಡು, ಮೊ.ನಂ.9156540734 ಹಾಗೂ ಇತರೆ ನಂಬರಗಳಿಂದ ಕರೆ ಮಾಡಿ ವಂಚನೆ ಮಾಡುತ್ತಿದ್ದಾನೆ ಎಂದು…
ಮರೆಯಲಾಗದ ಮಣ್ಣೂರರಿಗೆ 76ನೇ ಹುಟ್ಟುಹಬ್ಬ
ಪತ್ರಕರ್ತ ಪಿ ಎಂ ಮಣ್ಣೂರ್ ಈಗ ನೆನಪು ಮಾತ್ರ ವಿಶೇಷ ಲೇಖನ : ಸುರೇಶ ಕೊಟಗಿ. ಪತ್ರಿಕಾರಂಗದ ಅಪ್ರತಿಮ ವ್ಯಕ್ತಿತ್ವ, ಮಹಾನಚೇತನ ಶ್ರೀ ಪಿ ಎಂ ಮಣ್ಣೂರರವರು ಜುಲೈ 1 ಪತ್ರಿಕಾ ದಿನಾಚರಣೆಯಂದು ಜನಿಸಿದರು. ಅವರ ಬದುಕು ಎಲ್ಲರಿಗೂ ಆದರ್ಶಮಯವಾಗಿತ್ತು. 2023…
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ ಆರ್ ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್
>ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ >ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ >508 ಸೂಪರ್ ನ್ಯೂಮೆರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರುಮಾಡುವಂತೆ ಕೇಂದ್ರಕ್ಕೆ ಒತ್ತಾಯ ಸತ್ಯಕಾಮ ವಾರ್ತೆ ಬೆಂಗಳೂರು: ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ…
ಬಡಜನರ ಸಮಸ್ಯೆ ಅಂತಃಕರಣದಿಂದ ಪರಿಹರಿಸಿ: ಜಿಲ್ಲಾಡಳಿತಕ್ಕೆ ಒತ್ತಾಯಿಸಿದ ನಟ
ಶಾಸ್ತಿçನಗರ ಮದನಪುರ ಸ್ಲಂ ನಿವಾಸಿಗಳ ಹೋರಾಟದ 220ನೇ ದಿನಕ್ಕೆ ಚಿತ್ರನಟ ಚೇತನ ಅಹಿಂಸಾ ಭೇಟಿ; ಬೆಂಬಲ ಯಾದಗಿರಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಕಳೆದ 7 ತಿಂಗಳಿನಿAದ ನಡೆಸುತ್ತಿರುವ ಹೋರಾಟದ 220ನೇ ದಿನವಾದ ಶನಿವಾರ ಸಾಮಾಜಿಕ ಚಿಂತಕ, ಚಿತ್ರನಟ ಚೇತನ ಅಹಿಂಸಾ…
ಕಲಿಕೆಯ ಜೊತೆಗೆ ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಿ – ಸಿದ್ದಪ್ಪ ಹೊಟ್ಟಿ
ಸತ್ಯಕಾಮ ವಾರ್ತೆ ಶಹಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನ್ಯ ಭಾಷೆಗಳ ಕಲಿಕೆಯ ಜೊತೆಗೆ ನಮ್ಮ ಕನ್ನಡದ ಭಾಷಾಭಿಮಾನ ಬೆಳೆಸಿಕೊಳ್ಳುವುದು ಅತ್ಯಗತ್ಯವಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಪ್ಪ ಹೊಟ್ಟಿ ಹೇಳಿದರು. ತಾಲೂಕಿನ ರಸ್ತಾಪುರ ಸರಕಾರಿ ಪ್ರೌಢ ಶಾಲೆಯಲ್ಲಿ ತಾಲೂಕು…
ಅರಣ್ಯ ಸಚಿವರ ಪ್ರವಾಸ
ಕಲಬುರಗಿ: ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಜುಲೈ 1 ರಂದು ಬೀದರ ನಿಂದ ರಸ್ತೆ ಮಾರ್ಗವಾಗಿ ಕಲಬುರಗಿ ನಗರಕ್ಕೆ ಮಧ್ಯಾಹ್ನ 2 ಗಂಟೆಗೆ ಆಗಮಿಸುವರು. ಅಂದು ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯ ಕೆ.ಕೆ.ಆರ್.ಡಿ.ಬಿ ಕಚೇರಿ…
ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ಕಡಿಮೆ:ಗಂಗಾಧರ ಸ್ವಾಮೀಜಿ ಅಭಿಮತ
ಸತ್ಯಕಾಮ ವಾರ್ತೆ ಯಾದಗಿರಿ: ಆಧುನಿಕ ಯುಗದಲ್ಲಿ ಸಾಮೂಹಿಕ ವಿವಾಹಗಳು ನಡೆಯುತ್ತಿರುವುದು ವಿಶೇಷವಾಗಿದೆ ಇಂತಹ ವಿವಾಹಗಳು ಹೆಚ್ಚಾಗಿ ನಡೆಯುವದರಿಂದ ಬಡತನ ಕುಟುಂಬಗಳಿಗೆ ಹಣ ಉಳಿತಾಯವಾಗಿ ಸಾಲದ ಹೊರೆ ತಪ್ಪುತ್ತದೆ ಎಂದು ಗಂಗಾಧರ ಮಹಾಸ್ವಾಮಿಗಳು ಸದ್ಗುರು ವಿಶ್ವಾರಾಧ್ಯ ಮಹಾ ಸಂಸ್ಥಾನ ಮಠ ಅಬ್ಬೆ ತುಮಕೂರು…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು:ಅಮೀನರಡ್ಡಿ ಯಾಳಗಿ
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ ಸತ್ಯಕಾಮ ವಾರ್ತೆ ಯಾದಗಿರಿ:- ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು…
ಸೇಡಂ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಚಿವ ಡಾ.ಶರಣಪ್ರಕಾಶ ದಿಢೀರ್ ಭೇಟಿ
ಮನಸ್ಸಿಗೆ ಬಂದ ರೀತಿ ಆಡಬೇಡಿ : ಸಚಿವ ಪಾಟೀಲ್ ಗರಂ ಸತ್ಯಕಾಮ ವಾರ್ತೆ ಸೇಡಂ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಬುಧವಾರ ದಿಢೀರನೆ ಭೇಟಿ ನೀಡಿದರು. ಕಾಲೇಜಿನ ಅಧ್ಯಾಪಕರ ಹಾಜರಾತಿ…