ಆರ್. ಕೆ ಗೆಲುವು ಖಚಿತವೆಂದ ಸಮೀಕ್ಷೆ
ಸತ್ಯಕಾಮ ವಾರ್ತೆ ಕಲಬುರ್ಗಿ: ಕರ್ನಾಟಕ ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಹೊರಬಂದಿದ್ದೂ, ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ರಾಧಕೃಷ್ಣ ದೊಡ್ಮನಿ ಬಾರಿ ಅಂತರದಲ್ಲಿ ಗೆಲುವಿನ ಪಟಾಕಿ ಸಿಡಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ವರದಿ ಮಾಡಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ…
ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ : ಇನ್ನೂ ಆಕ್ಟಿವ್
ಜಿಲ್ಲಾಧಿಕಾರಿ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಸಾರ್ವಜನಿಕರಿಗೆ ರಿಪ್ಲೈ ಮಾಡಿದ ಖದೀಮರು ಸತ್ಯಕಾಮ ವಾರ್ತೆ ಯಾದಗಿರಿ ಜಿಲ್ಲಾಧಿಕಾರಿ ಡಾ ಸುಶೀಲಾ ಬೀ ಅವರ ನಕಲಿ ಫೇಸ್ ಖಾತೆ ತೆರೆಯಲಾಗಿದೆ, ಅಲ್ಲದೇ ಈ ಖಾತೆಯಿಂದ ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಹಾಗೂ ಜಿಲ್ಲಾಡಳಿತದಲ್ಲಿನ…
ಅನಧಿಕೃತ ಕೇಬಲ್ ತೆರವಿಗೆ ಮುಹೂರ್ತ ಯಾವಾಗ..?
ಜನಪ್ರತಿನಿಧಿಗಳು, ಜೆಸ್ಕಾಂ ಅಧಿಕಾರಿಗಳು ಅವಘಡ ಸಂಭವಿಸಿದ ಮೇಲೆ ಎಚ್ಚೆತ್ತುಕೊಳ್ಳುವರೇ? *ಸತ್ಯಕಾಮ ವಾರ್ತೆ ಯಾದಗಿರಿ:* ಜಿಲ್ಲೆಯಲ್ಲಿ ಅನದಿಕೃತ ಕೇಬಲ್ ಗಳ ಹಾವಳಿ ಮಿತಿ ಮೀರಿದ್ದು, ಕಳೆದ ಶನಿವಾರ ಸತ್ಯಕಾಮ ಜಿಲ್ಲೆಯಲ್ಲಿ ಅನಧಿಕೃತ ಕೇಬಲ್ ಮಾಫಿಯಾ. ಜಿಯೋ ಹೊರತುಪಡಿಸಿ ಇನ್ನುಳಿದ ಕೇಬಲ್ ಗಳು ಅನದಿಕೃತವೆಂದು…
ಜಿಲ್ಲೆಯಲ್ಲಿ ಅನಧಿಕೃತ ಕೇಬಲ್ ಮಾಫಿಯ
ಜಿಯೋ ಹೊರತು ಪಡಿಸಿ ಇನ್ನುಳಿದ ಕೇಬಲ್ ಗಳು ಅನಧಿಕೃತ ಸತ್ಯಕಾಮ ವಾರ್ತೆ ಯಾದಗಿರಿ: ನಗರದ ರಸ್ತೆ, ಪಾದಚಾರಿ ಮಾರ್ಗ, ಮರ, ವಿದ್ಯುತ್ ಕಂಬ, ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಖಾಸಗಿ ಕೇಬಲ್ಗಳು ಮೀನಿನ ಬಲೆಯಂತೆ ವ್ಯಾಪಿಸಿ ನಾಗರಿಕರಿಗೆ ಅಪಾಯ ತಂದೊಡ್ಡಿರುವ ಕಪ್ಪು…
ಮತದಾನದ ವಿಡಿಯೋ ರೆಕಾರ್ಡ್ ಮಾಡಿ ಕೆಲವು ಮತದಾರರಿಂದ ನಿಯಮ ಉಲ್ಲಂಘನೆ
ಸತ್ಯಕಾಮ ವಾರ್ತೆ ಯಾದಗಿರಿ: ಚುನಾವಣಾ ಆಯೋಗದ ಸೂಚನೆಯನ್ನು ಉಲ್ಲಂಘಿಸಿ ಕೆಲವು ಕಡೆ ಮತದಾರರು ಮತದಾನದ ನಂತರ ಮೊಬೈಲ್ ರೆಕಾರ್ಡ್ ಹಾಗೂ ಸೆಲ್ಫಿ ಕ್ಲಿಕಿಸಿಕೊಂಡಿರುವ ಘಟನೆಗಳು ಜಿಲ್ಲೆಯ ಕೆಲವಡೆ ನಡೆದಿವೆ. ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗಬಾರದು ಎಂಬ ಆದೇಶವಿದ್ರು, ಕೂಡ ಜಿಲ್ಲೆಯ ಕೆಲವು…
ಸುಕ್ಷೇತ್ರ ಅಬ್ದುಲ್ ಭಾಷಾ ದೇವಸ್ಥಾನದ ಬಳಿ ಜೂಜಾಟ ಜೋರು
ಸತ್ಯಕಾಮ ವಾರ್ತೆ ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂಪುರದ ಸುಕ್ಷೇತ್ರ ಅಬ್ದುಲ್ ಭಾಷ ದೇವಾಲಯದ ಬಳಿ ಗುರುವಾರ ಮದ್ಯಾಹ್ನ ಜೂಜುಕೋರರು ಯಾರ ಭಯವಿಲ್ಲದೆ ರಾಜಾರೋಷವಾಗಿ ಜೂಜಾಟದಲ್ಲಿ ತೊಡಗಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು ಇಬ್ರಾಹಿಂಪುರದ ಸುಕ್ಷೇತ್ರ ಅಬ್ದುಲ್ ಭಾಷ ದೇವಾಲಯಕ್ಕೆ…
ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಘದ ಪದಾಧಿಕಾರಿಗಳ ಅವಿರೋಧ ಆಯ್ಕೆ
ಕಲಬುರಗಿ: ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಘದ ಸಭೆಯು ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೆಸ್ವಾಮ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಂಪಾದಕರ ಸಮಸ್ಯೆಗಳು ಹಾಗು ಅದರ ಪರಿಹಾರ ಹೇಗೆ ಕಂಡುಕೊಳ್ಳಬೇಕೆಂದು ಎಳೆ ಎಳೆಯಾಗಿ ವಿವರಿಸಿದರು. ತದ ನಂತರ ಕಲಬುರಗಿ ಜಿಲ್ಲಾ ಸಮಿತಿ ರಚನೆಗಾಗಿ…
ಎಸ್.ಎಸ್.ಎಲ್.ಸಿ. ಪರೀಕ್ಷೆ ನಕಲು,ಇಬ್ಬರ ಶಿಕ್ಷಕರ ಅಮಾನತ್ತು
ಸತ್ಯಕಾಮ ವಾರ್ತೆ ಯಾದಗಿರಿ: ಜಿಲ್ಲೆಯಾದ್ಯಂತ ಎಸ್.ಎಸ್.ಎಲ್. ಸಿ ಪರೀಕ್ಷೆ ಆರಂಭವಾಗಿದ್ದು, ಸೋಮವಾರ ನಡೆದ ಪ್ರಥಮ ಭಾಷೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಆರೋಪದ ಮೇರೆಗೆ ಇಬ್ಬರು ಸಹ ಶಿಕ್ಷಕರನ್ನು ಅಮಾನತ್ತುಗೊಳಿಸಿ ಡಿ.ಡಿ.ಪಿ.ಐ ಮಂಜುನಾಥ ಎಚ್.ಟಿ. ಅವರು ಆದೇಶ ಹೊರಡಿಸಿದ್ದಾರೆ. ಸುರಪುರ…
ಸತ್ಯಕಾಮ ವರದಿ ಫಲಶ್ರುತಿ : ಗುತ್ತಿಗೆದಾರರಿಂದ ಹಣ ಪಡೆದ ಮೀನಾಕ್ಷಿ ಅಮಾನತ್ತು
*ಸತ್ಯಕಾಮ ವಾರ್ತೆ ಯಾದಗಿರಿ:* ಶಹಾಪುರ ತಾಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕಿ ಮೀನಾಕ್ಷಿ ಎಂಬುವವರು ಗುತ್ತಿಗೆದಾರರಿಂದ 14 ಸಾವಿರ ರೂ ಹಣ ಪಡೆದಿರುವ ಬಗ್ಗೆ ಸತ್ಯಕಾಮ ವೆಬ್ ಮತ್ತು ಪತ್ರಿಕೆಯಲ್ಲಿ ವರದಿ ಪ್ರಕಟಿಸಿಲಾಗಿತ್ತು, ವರದಿ ಪ್ರಕಟವಾದ ಬೆನ್ನಲೇ ಜಿಲ್ಲಾಪಂಚಾಯತ್ ಸಿಇಒ…
ಹತ್ತನೇ ತರಗತಿ ಪರೀಕ್ಷೆ ಬರೆದ ತಾಯಿ- ಮಗ
ಸತ್ಯಕಾಮ ವಾರ್ತೆ ಶಹಾಪುರ: ಎಸ್,ಎಸ್.ಎಲ್ ಸಿ.ಪರೀಕ್ಷೆಯ ಮೊದಲ ದಿನವಾದ ಸೋಮವಾರದಂದು ತಾಲೂಕಿನಾದ್ಯಂತ ಸುಗಮವಾಗಿ ನಡೆದಿದ್ದು.ಅದರಲ್ಲೂ ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಇಂದು ತಾಯಿ ಹತ್ತನೇ ತರಗತಿಯ ಪರೀಕ್ಷೆ ಬರೆಯಲು ಆಗಮಿಸಿದ್ದು ವಿಶೇಷವಾಗಿತ್ತು.ಒಟ್ಟು ಈ ಪರೀಕ್ಷಾ…