ವಿವೇಕಾನಂದರ ಬೋಧನೆ ಯುವ ಜನತೆಗೆ ಸ್ಫೂರ್ತಿ
ಸತ್ಯಕಾಮ ವಾರ್ತೆ ಗುರುಮಠಕಲ್ : ಸ್ವಾಮಿ ವಿವೇಕಾನಂದರ ಬೋಧನೆಗಳು ಜಗತ್ತಿನಾಧ್ಯಾಂತ ಲಕ್ಷಾಂತರ ಜನರಿಗೆ, ಅದರಲ್ಲೂ ವಿಶೇಷವಾಗಿ ಯುವ ಜನತೆಗೆ ಸ್ಪೂರ್ತಿ ನೀಡುತ್ತಲೇ ಇದೆ ಗಣೇಶ್ ಬುರಗಪಲ್ಲಿ ಅಭಿಪ್ರಾಯಪಟ್ಟರು. ಪಟ್ಟಣಕ್ಕೆ ಹತ್ತಿರದಲ್ಲಿರುವ ಬುರಗಪಲ್ಲಿ ಗ್ರಾಮದಲ್ಲಿ ವಿವೇಕಾನಂದರ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು,…
ಬೋರಬಂಡ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಆಚರಣೆಗೆ ನಿರ್ಧಾರ
ಸತ್ಯಕಾಮ ವಾರ್ತೆ ಗುರುಮಠಕಲ್: ವೈಭವಯುತವಾಗಿ ವೈಕುಂಠ ಏಕಾದಶಿ ಹಿನ್ನೆಲೆ ಬೋರಬಂಡ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದು ದೇವಸ್ಥಾನ ವ್ಯವಸ್ಥಾಪಕ ನರೇಂದ್ರ ರಾಠೋಡ ಹೇಳಿದರು. ಪಟ್ಟಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಗಳಿಗೆ ಏಕಾದಶಿ ಪವಿತ್ರ ದಿನವಾಗಿದ್ದು, ಇದರ ಮಹತ್ವವನ್ನು ಜನರಿಗೆ ಸಾರುವ…
ನಿವೃತ್ತಿಗೊಂಡ ಸಹಾಯಕ ಆಡಳಿತಾಧಿಕಾರಿಗೆ ಆರೋಗ್ಯ ಇಲಾಖೆ ಶಾಕ್: ದೂರು ದಾಖಲು
ಸತ್ಯಕಾಮ ವಾರ್ತೆ ಶಹಾಪುರ: ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಏಪ್ರಿಲ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದ ರುಕ್ಮೀಣಿ ಎಂ. ಅವರಿಗೆ ಆರೋಗ್ಯ ಇಲಾಖೆ ಶಾಕ್ ನೀಡಿದ್ದೂ ಇದೀಗ ಆಕೆಯ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. …
ಜನರ ಧ್ವನಿಯಾಗಿ ನಾ ವಿಧಾನಸೌಧದಲ್ಲಿ ಮಾತಾಡಿನಿ
ಸತ್ಯಕಾಮ ವಾರ್ತೆ ಯಾದಗಿರಿ: ರಾಜಕೀಯದಲ್ಲಿ ವಿರೋಧ ಸಾಮಾನ್ಯ, ವಿಧಾನಸೌಧದಲ್ಲಿ ನಾ ಮಾತಾಡ್ತಿನಿ ಅಂದ್ರ ಅದು ನಿಮ್ಮಾಶೀರ್ವಾದದಿಂದ ಮಾತ್ರ, ಜನರ ಧ್ವನಿಯಾಗಿ ನಾ ವಿಧಾನಸೌಧದಲ್ಲಿ ಮಾತಾಡಿನಿ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು. ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಶಾಸಕ ಶರಣಗೌಡ ಕಂದಕೂರ…
ತಾಲೂಕ ನ್ಯಾಯಾಲಯಕ್ಕೆ ಆಗ್ರಹಿಸಿ ಡಿ 23 ರಂದು ಪ್ರತಿಭಟನೆ- ಸಿ. ಎಸ್. ಮಾಲಿಪಾಟೀಲ್
ಸತ್ಯಕಾಮ ವಾರ್ತೆ ಗುರುಮಠಕಲ್ : ಪಟ್ಟಣವು ತಾಲೂಕ ಕೇಂದ್ರವಾಗಿ ಆರು ವರ್ಷ ಕಳೆದರೂ ತಾಲೂಕಿಗೆ ಸಂಬಂಧ ಪಟ್ಟ ಇಲಾಖೆಗಳು ಸೇರಿದಂತೆ ತಾಲೂಕು ನ್ಯಾಯಾಲಯ ಸ್ಥಾಪನೆ ಆಗದೆ ಇರುವದಕ್ಕೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ. ಎಸ್. ಮಾಲಿಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು. …
ತೀವ್ರ ಶೀತ ಗಾಳಿ ಹಿನ್ನೆಲೆ: ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಡಿ.ಸಿ. ಮನವಿ
ಕಲಬುರಗಿ: ಭಾರತೀಯ ಹವಾಮಾನ ಇಲಾಖೆಯು ಡಿ.18 ರಂದು ರೆಡ್ ಅಲರ್ಟ್ ಮತ್ತು ಡಿ.19 ರಂದು ಎಲ್ಲೋ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ…
ನ್ಯಾಯ ವಂಚಿತ ತಾಲೂಕಕ್ಕೆ ನ್ಯಾಯವಾದಿಗಳಿಂದ ಹೋರಾಟಕ್ಕೆ ಸಜ್ಜು
ನ್ಯಾಯವಾದಿಗಳ ಪೂರ್ವಭಾವಿ ಸಭೆ ಸತ್ಯಕಾಮ ವಾರ್ತೆ ಗುರುಮಠಕಲ್ : ಪಟ್ಟಣವು ತಾಲೂಕು ಕೇಂದ್ರವಾಗಿ ದಶಕಗಳೇ ಕಳೆದರೂ ಇನ್ನು ಸಂಬಂಧ ಪಟ್ಟ ಇಲಾಖೆಗಳು ಹಾಗೂ ನ್ಯಾಯಾಲಯ ಬರದೇ ಇರುವದಕ್ಕೆ ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಸಿ. ಎಸ್. ಮಾಲಿಪಾಟೀಲ್ ವಿಷಾಧ ವ್ಯಕ್ತ ಪಡಿಸಿದರು.…
ಪುಟ್ಟ ಮಕ್ಕಳ ಬಾಲ ಪ್ರತಿಭೆಯನ್ನು ಗುರುತಿಸಲು ಬಾಲಮೇಳಗಳು ಸೂಕ್ತ ವೇದಿಕೆ; ವೀರಣ್ಣ ಗೌಡ ಪಾಟೀಲ್
ಸತ್ಯಕಾಮ ವಾರ್ತೆ ಗುರುಮಠಕಲ್: ಪುಟ್ಟ ಮಕ್ಕಳ ಬಾಲ ಪ್ರತಿಭೆಯನ್ನು ಗುರುತಿಸಲು ಬಾಲಮೇಳಗಳು ಸೂಕ್ತ ವೇದಿಕೆಯಾಗಿವೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕರಾದ ವೀರಣ್ಣ ಗೌಡ ಪಾಟೀಲ್ ಅವರು ಅವರು ಹೇಳಿದ್ದಾರೆ. ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ…
ಮಾಜಿ ಮುಖ್ಯಮಂತ್ರಿ ಶ್ರೀ ಎಸ್ಎಂ ಕೃಷ್ಣ ನಿಧನ: ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಿಗೆ ನಾಳೆ ರಜೆ
ಕಲಬುರಗಿ- ಇಂದು ದಿ. 10 ಮಂಗಳವಾರ ರಂದು ಬೆಳಗ್ಗೆ 2:30ಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್ಎಂ ಕೃಷ್ಣ ಅವರು ನಿಧನವಾದ ಕಾರಣ ದಿನಾಂಕ 11 ಬುಧವಾರದಂದು ಹುಟ್ಟುರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ…
ಒಳ ಮೀಸಲಾತಿ ನೀಡದಿದ್ದರೆ ಹೋರಾಟಕ್ಕೆ ಸಿದ್ಧ
ಸತ್ಯಕಾಮ ವಾರ್ತೆ ಗುರುಮಠಕಲ್: ಗ್ರಾಮೀಣ ಭಾಗದಲ್ಲಿ ಇಂದು ಸಂಘಟನೆಯ ಅವಶ್ಯವಿದೆ. ಎಲ್ಲರೊಂದಿಗೆ ಸಹೋದರತ್ವ ಭಾವನೆಯಿಂದ ಇದ್ದು ನ್ಯಾಯಕ್ಕಾಗಿ ಹೋರಾಟ ನಡೆಸಬೇಕು. ತಪ್ಪು ಮಾಡಿದವರ ವಿರುದ್ಧ ಹೋರಾಟ ಇರಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಗಣೇಶ್ ದುಪ್ಪಲ್ಲಿ ಸಲಹೆ…