ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು: ನೀಲಹಳ್ಳಿ ಅಭಿನಂದನೆ.
ಸತ್ಯಕಾಮ ವಾರ್ತೆ ವಡಗೇರಾ: ರಾಯಚೂರು ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪಿತವಾಗಿರುವ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ನಾಮಕರಣ ಘೋಷಣೆ ಮಾಡಿದ್ದು ಹಾಗೂ ಎಸ್ ಟಿ ವಸತಿ ಶಾಲೆಗಳಿಗೆ ವಾಲ್ಮೀಕಿ ಹೆಸರಿಡುವುದಾಗಿ ತಿಳಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಧಾರಕ್ಕೆ ಕಾಂಗ್ರೆಸ್ ಮುಖಂಡ…
ಒಂದು ವಾರದಲ್ಲಿ ತಗ್ಗು,ಗುಂಡಿಗಳು ಮುಚ್ಚಲಾಗುವುದು:ಕು. ಲಲಿತಾ ಅನಪುರ.
ಸತ್ಯಕಾಮ ವಾರ್ತೆ ಯಾದಗಿರಿ : ನಗರದ ರಸ್ತೆಗಳಲ್ಲಿ ಬಿದ್ದಿರುವ ತಗ್ಗು, ಗುಂಡಿಗಳನ್ನು ಮುಚ್ಚಿ ಡಾಂಬರಿಕರಣ ಮಾಡಲು ನಗರಸಭೆ ಮುಂದಾಗಿದೆ ಎಂದು ಅಧ್ಯಕ್ಷೆ ಕು. ಲಲಿತಾ ಅನಪುರ ಹೇಳಿದರು. ಶುಕ್ರವಾರ ನಗರದಲ್ಲಿ ಹದಗೆಟ್ಟ ವಿವಿಧ ರಸ್ತೆಗಳನ್ನು ಸದಸ್ಯರ ಹಾಗೂ ಅಧಿಕಾರಿಗಳ ತಂಡದೊಂದಿಗೆ…
ಮಹಾ ಮಳೆಗೆ ಮನೆ ಕುಸಿದು ಮಹಿಳೆ ಸಾವು
ಸತ್ಯಕಾಮ ವಾರ್ತೆ ಗುರುಮಠಕಲ್ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಹಾ ಮಳೆಗೆ ತಾಲೂಕಿನ ಚಿಂತನಹಳ್ಳಿ ಗ್ರಾಮದಲ್ಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಜರುಗಿದೆ. ಗುಂಜಲಮ್ಮ ಗಂಡ ಚಂದಪ್ಪ (58) ಮೃತ ದುರ್ದೈವಿಯಾಗಿದ್ದೂ, ಮನೆಯಲ್ಲಿದ್ದ ಗುಂಜಲಮ್ಮ ಅವರ ಸಹೋದರ ಚಂದ್ರಪ್ಪ ಅಮ್ಮಣ್ಣೋರ್ ಅವರಿಗೆ…
ಗೋಲ್ಡನ್ ಹವರ್ ನಲ್ಲಿ ಚಿಕಿತ್ಸೆಯಿಂದ 3 ಜೀವ ರಕ್ಷಣೆ: ಡಾ|| ಅಮೋಘ ಸಿದ್ದೇಶ್ವರ
ಸತ್ಯಕಾಮ ವಾರ್ತೆ ಯಾದಗಿರಿ: ತುರ್ತು ಪರಿಸ್ಥಿತಿಯಲ್ಲಿ ಕಲ್ಬುರ್ಗಿ, ರಾಯಚೂರು ಮುಖಮಾಡುವ ಪರಿಸ್ಥಿತಿ ಇರುವ ವೇಳೆ ನಗರದಲ್ಲಿ ಸಿಪಾಕಾದೊಂದಿಗೆ ಆರಂಭಿಸಿದ 24*7 ಸೇವೆ ನೀಡುವ ಐಸಿಯು ಸೇವೆ ಹಾಗೂ (ಸುವರ್ಣ ತಾಸುಗಳ) ಗೋಲ್ಡನ್ ಹವರ್ (Golden Hour)ಅವಧಿಯ ಚಿಕಿತ್ಸೆಯಿಂದ ಮೂರು ಅಮೂಲ್ಯ ಜೀವ…
ಪಗಲಾಪುರ – ಭೀಮನಬಂಡಿ ಸೇತುವೆಗೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ್ ಭೇಟಿ
ಪಗಲಾಪುರ - ಭೀಮನಬಂಡಿ ಹಳ್ಳ ಸೇತುವೆ ಕುಸಿತ: ಸಂಪರ್ಕ ಕಡಿತ ಸ್ಥಳಕ್ಕೆ ಶಾಸಕರ ಭೇಟಿ- ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಸತ್ಯಕಾಮ ವಾರ್ತೆ ಯಾದಗಿರಿ: ಕಳೆದ ಮೂರು ದಿನಗಳ ಹಿಂದೆ ಕುಸಿದು ಬಿದ್ದಿರುವ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಗಲಾಪುರ-ಭೀಮನದಡ್ಡಿ ರಸ್ತೆ ಸಂಪರ್ಕ…
ಕರ್ನಾಟಕದಲ್ಲಿ ಕನ್ನಡ ವ್ಯಾವಹಾರಿಕ ಭಾಷೆಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮಕ್ಕೆ ಚಾಲನೆ, ವಿವಿಧ ಸಚಿವರು ಭಾಗಿ ಸತ್ಯಕಾಮ ವಾರ್ತೆ ರಾಯಚೂರು:- ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ. ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ…
ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ: ವೇಣುಗೋಪಾಲ ನಾಯಕ
ಸತ್ಯಕಾಮ ವಾರ್ತೆ ಹುಣಸಗಿ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದು, ಸ್ಥಳೀಯರು ಸಹಕರಿಸಬೇಕು ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ಹೇಳಿದರು. ಪಟ್ಟಣದ ವಿವಿಧ ವಾರ್ಡ್ಗಳಿಗೆ ಶನಿವಾರ ಭೇಟಿ ನೀಡಿ ಜನರ ಕುಂದುಕೊರತೆ ಆಲಿಸಿದ ನಂತರ ಮಾತನಾಡಿ, ಪಟ್ಟಣದ ಪ್ರತಿಯೊಂದು ವಾರ್ಡ್ಗಳಲ್ಲಿ ಮೂಲಭೂತ ಸೌಕರ್ಯಗಳಾದ ಸಿಸಿ…
ಅಪಘಾತ ಪ್ರಕರಣ ಆರೋಪಿಗೆ ಜೈಲು ಶಿಕ್ಷೆ
ಸತ್ಯಕಾಮ ವಾರ್ತೆ ಯಾದಗಿರಿ: ಸೈದಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಗೂಡೂರು ಗ್ರಾಮದ ಮದ್ಯದ ಹೊರಹೊಲಯದ ಹೊಲದ ಹತ್ತಿರ ಫೆಬ್ರವರಿ, 13, 2024 ರಲ್ಲಿ ಆಟೋರಿಕ್ಷಾದಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ಕಮಲಮ್ಮ ಗಂಡ ನಾರಾಯಣ ಮಲಗಣಿ ಸಾ.ಮಡ್ಡಿಪೇಟ ಸಾವಿಗೆ ಕಾರಣವಾದ ಆರೋಪಿ ಮಹಾದೇವ…
ಪಡಿತರ ಆಹಾರ ಬಿಡುಗಡೆ
ಸತ್ಯಕಾಮ ವಾರ್ತೆ ಯಾದಗಿರಿ: ಅಕ್ಟೋಬರ್ 05, (ಕ.ವಾ) :ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಪಡಿತರ ಆಹಾರ ವಿತರಿಸಿದೆ ಎಂದು ಯಾದಗಿರಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಅನೀಲ ಕುಮಾರ ಡವಳಗಿ ಅವರು ತಿಳಿಸಿದ್ದಾರೆ. ಸಾರ್ವಜನಿಕ ಪಡಿತರ…
ನೇರ ನಡೆ ನುಡಿಯ ಹೃದಯ ಶ್ರೀಮಂತಿಕೆಯ ನಾಯಕ ಮುದ್ನಾಳ : ಹೆಡಗಿಮದ್ರಾ ಶ್ರೀ
ಸತ್ಯಕಾಮ ವಾರ್ತೆ ಯಾದಗಿರಿ : ಹಿರಿಯ ರಾಜಕಾರಣಿಯಾಗಿದ್ದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಬದುಕಿನ ಹೆಚ್ಚುಕಾಲ ಜನ ಸೇವೆಯಲ್ಲಿಯೇ ಕಳೆದರು, ಅವರು ಜೀವನದ ಅತಿಹೆಚ್ಚು ದಿನಗಳ ನ್ಯಾಯ, ನೀತಿ, ಧರ್ಮ ಪರಿಪಾಲನೆ ಹೀಗೆ ಸಾಮಾಜಿಕ ಜೀವನದಲ್ಲಿಯೇ ಕಳೆದರು ಎಂದು ಹೆಡಗಿಮದ್ರಾ ಶ್ರೀ ಶಾಂತಶಿವಯೋಗಿಶ್ವರ…